Bharatha SarathiBharatha Sarathi
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್

Subscribe to Updates

Get the latest creative news from FooBar about art, design and business.

Facebook Twitter Instagram
Trending
  • E-Paper 24 Mar 2023
  • E-Paper 22 Mar 2023
  • E-Paper 21 Mar 2023
  • E-Paper 19 Mar 2023
  • E-Paper 18 Mar 2023
  • E-Paper 17 Mar 2023
  • E-Paper 16 Mar 2023
  • E-Paper 15 Mar 2023
Facebook Twitter Instagram
Bharatha SarathiBharatha Sarathi
AD 1
  • HOME
  • About Us
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಕ್ರೀಡೆ
  • ಕ್ರೈಂ ಸುದ್ದಿ
  • ರಾಜಕೀಯ
  • ರಾಜ್ಯ ಸುದ್ದಿ
  • More
    • ತಂತ್ರಜ್ಞಾನ
    • ರಾಶಿ ಭವಿಷ್ಯ
    • ರಾಷ್ಟ್ರೀಯ ಸುದ್ದಿ
    • ಲೋಕಲ್ ಸುದ್ದಿ
    • ವಾಣಿಜ್ಯ
    • ವಿಶೇಷವರದಿ
    • ಸಿನಿಮಾ
  • ಇ-ಪೇಪರ್
Bharatha SarathiBharatha Sarathi
Home»ರಾಷ್ಟ್ರೀಯ ಸುದ್ದಿ»ಸಾಮಾಜಿಕ ಮಾಧ್ಯಮಗಳಲ್ಲಿ ರಾಷ್ಟ್ರಧ್ವಜದ ಡಿಪಿ ಹಾಕುವಂತೆ ಅಮಿತ್ ಶಾ ಕರೆ
ರಾಷ್ಟ್ರೀಯ ಸುದ್ದಿ

ಸಾಮಾಜಿಕ ಮಾಧ್ಯಮಗಳಲ್ಲಿ ರಾಷ್ಟ್ರಧ್ವಜದ ಡಿಪಿ ಹಾಕುವಂತೆ ಅಮಿತ್ ಶಾ ಕರೆ

August 2, 2022
Facebook Twitter Pinterest LinkedIn WhatsApp Reddit Email Telegram
Share
Facebook Twitter LinkedIn Pinterest Email Telegram WhatsApp

ಕೇಂದ್ರ ಸಹಕಾರಿ ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ತಿರಂಗ ಡಿಪಿ ಹಾಕುವಂತೆ ನೆಟ್ಟಿಗರಿಗೆ ಕರೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ಮೇರೆಗೆ ನನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಡಿಸ್​​ಪ್ಲೇ ಇಮೇಜ್ ತಿರಂಗ ಮಾಡಿದ್ದೇನೆ. ರಾಷ್ಟ್ರಧ್ವಜದ ಮೇಲಿನ ಪ್ರೀತಿ ಮತ್ತು ಗೌರವವನ್ನು ತೋರಿಸಲು ನೀವು ನಿಮ್ಮ ಸಾಮಾಜಿಕ ಮಾಧ್ಯಮಗಳ ಡಿಪಿಯನ್ನು ತಿರಂಗ ಆಗಿ ಬದಲಾಯಿಸಿಕೊಳ್ಳಿ ಎಂದಿದ್ದಾರೆ.  ಇಂದು ಆಗಸ್ಟ್ 2. ನಮ್ಮ ದೇಶದ ಇತಿಹಾಸದಲ್ಲಿ ವಿಶೇಷ ದಿನ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರತಿ ಮನೆಯಲ್ಲಿಯೂ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ ಅಭಿಯಾನ ಆರಂಭವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮದ ಡಿಸ್​​ಪ್ಲೇ ಇಮೇಜ್ ಬದಲಿಸಿದ್ದೇನೆ. ನೀವೂ ಹೀಗೆ ಮಾಡಬೇಕು ಎಂದು ಕೋರುತ್ತೇನೆ’ ಎಂದು ನರೇಂದ್ರ ಮೋದಿ ಅವರು ಫೇಸ್ಬುಕ್ ಪೋಸ್ಟ್​​ನಲ್ಲಿ ವಿನಂತಿಸಿದ್ದಾರೆ.

ರಾಷ್ಟ್ರಧ್ವಜದ ವಿನ್ಯಾಸಕಾರ ಪಿಂಗಾಳಿ ವೆಂಕಯ್ಯ ಅವರ ಜನ್ಮದಿನವಿಂದು. ಕಳೆದ ವರ್ಷಕ್ಕೆ ನಮ್ಮ ರಾಷ್ಟ್ರ ಧ್ವಜಕ್ಕೆ 100 ವರ್ಷಗಳು ಪೂರೈಸಿತು. ಪಿಂಗಳಿ ವೆಂಕಯ್ಯ ಅವರು ಸ್ವತಂತ್ರ ಭಾರತಕ್ಕೆ ಧ್ವಜವನ್ನು ಕೊಟ್ಟು 100 ವರ್ಷಗಳು ಕಳೆದರೂ 19363 ನಂತರ ಅವರ ನೆನಪು ತ್ರಿವರ್ಣ ಧ್ವಜದ ಹಿಂದೆ ಅಡಗಿದೆ.

ಯಾರು ಪಿಂಗಾಳಿ ವೆಂಕಯ್ಯ? ಆಗಸ್ಟ್ 2, 1876 ರಂದು ಆಂಧ್ರಪ್ರದೇಶದ ಮಚಲಿಪಟ್ಟಣಂ ಬಳಿ ಜನಿಸಿದ ಪಿಂಗಳಿ ವೆಂಕಯ್ಯ ಅವರು ಉತ್ಸಾಹಭರಿತ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಗಾಂಧೀ ವಿಚಾರವಾದಿಯಾಗಿರುವ ಇವರು ಭಾಷಾಶಾಸ್ತ್ರಜ್ಞ, ಭೂವಿಜ್ಞಾನಿ ಮತ್ತು ಬರಹಗಾರರಾಗಿದ್ದರು. ಭಾತರಕ್ಕೊಂದು ಧ್ವಜ ನೀಡುವಲ್ಲಿ ಹಲವು ವರ್ಷಗಳನ್ನೇ ಮುಡಿಪಾಗಿಟ್ಟು 1916 ರಲ್ಲಿ ಭಾರತೀಯ ಧ್ವಜವನ್ನು ಮಾಡಬಹುದಾದ ಮೂವತ್ತು ವಿನ್ಯಾಸಗಳನ್ನು ನೀಡುವ ಪುಸ್ತಕವನ್ನು ಪ್ರಕಟಿಸಿದರು. 1921 ರ ಏಪ್ರಿಲ್ 1ರಂದು ವಿಜಯವಾಡದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಭೆಯಲ್ಲಿ ಮಹಾತ್ಮ ಗಾಂಧಿಯವರು ವೆಂಕಯ್ಯ ಅವರ ಧ್ವಜದ ವಿನ್ಯಾಸವನ್ನು ಅನುಮೋದಿಸಿದರು. ಪಿಂಗಳಿ ಅವರು ಬ್ರಿಟಿಷ್ ಸೈನ್ಯದಲ್ಲಿದ್ದರು. ಬ್ರಿಟಿಷ್ ಸೇನೆಗೆ ಸೇರಿದ್ದ ಪಿಂಗಾಳಿ ಅವರು ಬ್ರಿಟನ್ ಪರ ಹೋರಾಡಲು ತಮ್ಮ 19ನೇ ವಯಸ್ಸಿಗೆ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು. ಅಲ್ಲಿ ಬ್ರಿಟಿಷ್ ಸೇನಾಧಿಕಾರಿ ಬ್ರಿಟನ್ ಧ್ವಜಕ್ಕೆ ವಂದಿಸುವಂತೆ ಒತ್ತಾಯಿಸುತ್ತಿದ್ದ. ಇದು ಪಿಂಗಳಿ ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗದೆ ದಕ್ಷಿಣ ಆಫ್ರಿಕ ಬಿಟ್ಟು ಭಾರತಕ್ಕೆ ವಾಪಸ್ಸಾದರು. ನಂತರ ಭಾರತಕ್ಕೊಂದು ಧ್ವಜ ರೂಪಿಸಬೇಕು ಎಂದು ತಮ್ಮ ಜೀವನವನ್ನು ಸ್ವಾತಂತ್ರ್ಯ ಹೋರಾಟದ ಜೊತೆಗೆ ಮುಡಿಪಾಗಿಟ್ಟರು.1963 ಜುಲೈ 4ರಂದು ಪಿಂಗಾಳಿ ಇಹಲೋಕ ತ್ಯಜಿಸಿದರು.

Share. Facebook Twitter Pinterest LinkedIn Telegram Email
Previous Articleಉಪರಾಷ್ಟ್ರಪತಿ ಚುನಾವಣೆ ಕುರಿತು ಆ.5ರಂದು ಬಿಜೆಪಿ ಸಭೆ: ಸಚಿವ ಪ್ರಹ್ಲಾದ್ ಜೋಶಿ
Next Article ಅಂಜನಾದ್ರಿ ಬೆಟ್ಟವೇ ಹನುಮನ ಜನ್ಮಸ್ಥಳ ಇದನ್ನು ಸಾರಿ ಸಾರಿ ಹೇಳುವೆ, ಇಲ್ಲಿ ಸಮಗ್ರ ಅಭಿವೃದ್ಧಿ ಆಗಲಿದೆ -ಸಿಎಂ ಬೊಮ್ಮಾಯಿ ಘೋಷಣೆ

Related Posts

ಬದಲಾಯ್ತು ನರೇಂದ್ರ ಮೋದಿ ಪ್ರೊಫೈಲ್ ಚಿತ್ರ; ಎದ್ದು ಕಾಣುತ್ತಿದೆ ತ್ರಿವರ್ಣ ಧ್ವಜ

August 3, 2022

ಕಾಶಿ ವಿಶ್ವನಾಥ ದೇವಾಲಯ ಮಾದರಿಯಲ್ಲಿ ಶ್ರೀರಾಮ ಜನ್ಮಭೂಮಿ ಅಭಿವೃದ್ಧಿ : ಯೋಗಿ

August 3, 2022

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

August 3, 2022
Ad 2
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Recent Posts

ನಾನು ಮಾಡೆಲ್ ಆಗಿದ್ದೇನೆ ಎಂದರೆ ಅದಕ್ಕೆ ಪ್ರೇರಣೆ ಕಿಚ್ಚ ಸುದೀಪ್ – ವಿನಯಾ ಗಣೇಶ್

November 18, 2022

ಇಂಜಿನಿಯರಿಂಗ್ ಪದವಿ ಪಡೆದಿರುವ ಶ್ರುತಿ ನಟನೆಯಲ್ಲಿ ಬ್ಯುಸಿ

August 16, 2022

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಪುಟ್ಟಕ್ಕನ ಮಗಳು

August 15, 2022

ಯಶಸ್ವಿ 200 ಸಂಚಿಕೆ ಪೂರೈಸಿದ ಮುದ್ದುಮಣಿಗಳು… ಶಿವು ಪಾತ್ರಧಾರಿ ಹೇಳಿದ್ದೇನು ಗೊತ್ತಾ?

September 19, 2022
About Us
About Us
Facebook Twitter YouTube
March 2023
M T W T F S S
 12345
6789101112
13141516171819
20212223242526
2728293031  
« Feb    
Latest Posts

E-Paper 24 Mar 2023

E-Paper 22 Mar 2023

E-Paper 21 Mar 2023

© 2023 Bharatha Sarathi. Powered by FILMY SCOOP.

Type above and press Enter to search. Press Esc to cancel.